ದೇಶತಮಿಳುನಾಡು: ಪಟಾಕಿ ಗೋದಾಮಿನಲ್ಲಿ ಸ್ಫೋಟ, 11 ಜನರ ಸಾವು, 12 ಮಂದಿಗೆ ಗಾಯ; ಮಾಲೀಕ ಸೇರಿ ಇಬ್ಬರ ಬಂಧನ
ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ.