ದೇಶಪಟಾಕಿ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಕಾರ
ಬೆಳಕಿನ ಹಬ್ಬ ದೀಪಾವಳಿ ಹತ್ತಿರ ಬರುತ್ತಿದ್ದು, ಈ ವೇಳೆ ಪಟಾಕಿ ಸಿಡಿಸುವ ಕುರಿತು ಎದುರಾಗಿದ್ದ ಗೊಂದಲ ಹಾಗೂ ಕುತೂಹಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಮಂಗಳವಾರ ಹೇಳಿದೆ...