ರಾಜ್ಯಬೆಂಗಳೂರಿನಲ್ಲಿ ಪಟಾಕಿ ದುರಂತ; ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಸ್ಥಳಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.