Firecracker Unit Explosion

ತಮಿಳುನಾಡಿನಲ್ಲಿ ಪಟಾಕಿ ದುರಂತ: ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ಅಕ್ಕ-ತಂಗಿ ಸೇರಿ ಮೂವರು ಮಹಿಳೆಯರು ಸಜೀವದಹನ
ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಇದು ಸ್ಥಳೀಯ ಪಟಾಕಿ ಉದ್ಯಮದಲ್ಲಿನ ಸುರಕ್ಷತಾ ನಿಯಮಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ಶಿವಕಾಶಿಯಲ್ಲಿ ಭೀಕರ ದುರಂತ: ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸುಟ್ಟು ಕರಕಲು
ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿ ಸಾವು, ಹಲವರಿಗೆ ಗಾಯ!
ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಹಲವರು ಸುಟ್ಟಗಾಯಗಳೊಂದಿಗೆ ಸಾವನ್ನಪ್ಪಿದ್ದಾರೆ.

