ದೇಶಗುರುಗ್ರಾಮನಲ್ಲಿ ಪಟಾಕಿ ಸ್ಫೋಟ: ಮತ್ತೆ ಮೂವರು ಗಾಯಾಳು ಸಾವು, ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಕಳೆದ ವಾರ ಗುರುಗ್ರಾಮ್ನ ಮನೆಯೊಂದರಲ್ಲಿ ಪಟಾಕಿ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಶುಕ್ರವಾರ ಸಾವನ್ನಪ್ಪಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.