Firecrackers

ದೀಪಾವಳಿ ಸಮಯದಲ್ಲಿ ನಿಮ್ಮ ಮತ್ತು ಮಕ್ಕಳ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸುವುದು ಹೇಗೆ?
ದೀಪಾವಳಿ ಎಂದರೆ ಬೆಳಕಿನ ಹಬ್ಬ. ಪಟಾಕಿ ಸಿಡಿಸುವಾಗ ಕಣ್ಣಿಗೆ ಗಾಯ ಮಾಡಿಕೊಳ್ಳುವ ಮೂಲಕ ಕತ್ತಲಾಗಿಸಿಕೊಳ್ಳುವುದು ಬೇಡ. ಮಕ್ಕಳಿಗಾಗುವ ಕಣ್ಣಿನ ಗಾಯಗಳಲ್ಲಿ ಶೇ 45 ರಷ್ಟು ಮನೆಯಲ್ಲಿಯೇ ಸಂಭವಿಸುತ್ತವೆ. ಈ ಪೈಕಿ ಪಟಾಕಿಗಳಿಂದ ಶೇ 10 ರಷ್ಟು ಹೆಚ್ಚಾಗುತ್ತದೆ.

ಬೆಂಗಳೂರು: ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ 25 ಮಕ್ಕಳ ಕಣ್ಣುಗಳಿಗೆ ಹಾನಿ, 20ಕ್ಕೂ ಹೆಚ್ಚು ಮಂದಿಗೆ ಸುಟ್ಟಗಾಯ
ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆಯಲ್ಲಿ ನಗರದಲ್ಲಿ ಪಟಾಕಿ ಸಿಡಿತದಿಂದ 25ಕ್ಕೂ ಹೆಚ್ಚು ಮಕ್ಕಳ ಕಣ್ಣುಗಳಿಗೆ ಹಾನಿಯಾಗಿದ್ದು, 20ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿವೆ.

ಟೀಂ ಇಂಡಿಯಾ ಯುವ ವೇಗಿ ಜಸ್ಪ್ರೀತ್ ಬುಮ್ರಾ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ!
ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಮದುವೆ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂದು ಟ್ವೀಟಿಸಿ ಲೇವಡಿ ಮಾಡಿದ್ದಾರೆ.

ಪಟಾಕಿ ಮಾರಾಟ-ಬಳಕೆ ನಿಷೇಧ ವಿಸ್ತರಣೆ: ಹಸಿರು ನ್ಯಾಯಪೀಠ ಆದೇಶ
ಎಲ್ಲ ಬಗೆಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ ಮಾಲಿನ್ಯ ಶೇ.46.7ರಷ್ಟು ಕಡಿಮೆ
ಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಏಳು ಸ್ಥಳಗಳಲ್ಲಿ ವಾಯುಮಾಲಿನ್ಯದ ಗುಣಮಟ್ಟದ ಮೌಲ್ಯಮಾಪನ ನಡೆಸಲಾಗಿದ್ದು ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯದಲ್ಲಿ ಸರಾಸರಿ 46.7 ರಷ್ಟು ಕಡಿತವನ್ನು ದಾಖಲಿಸಿದೆ.

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು
ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ದೆಹಲಿಯಲ್ಲಿ ನ.30 ರವರೆಗೆ ಪಟಾಕಿ ಬಳಕೆ-ಮಾರಾಟಕ್ಕೆ ಎನ್ ಜಿಟಿ ನಿಷೇಧ: ಮಾಲಿನ್ಯ ಹೆಚ್ಚಿರುವ ನಗರಗಳಿಗೂ ಇದು ಅನ್ವಯ
ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೋನ ಸೋಂಕು ಹೆಚ್ಚಳ ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಇಂದು ಮಧ್ಯರಾತ್ರಿಯಿಂದ ಇದೇ 30 ರವರೆಗೆ ದೆಹಲಿ-ಎನ್ಸಿಆರ್ನಲ್ಲಿ ಎಲ್ಲಾ ರೀತಿಯ ಪಟಾಕಿ ಮಾರಾಟ ಅಥವಾ ಬಳಸದಂತೆ ನಿಷೇಧಿಸಿದೆ.

ಪಟಾಕಿ ಹೊಗೆಯಿಂದ ಕೊರೋನಾ ಹೆಚ್ಚು ಹರಡುವ ಸಾಧ್ಯತೆ: ಸಚಿವ ಡಾ. ಕೆ.ಸುಧಾಕರ್
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಂಧ ವೈದ್ಯಕೀಯ ತಜ್ಞರೇ ಶಂಕೆ ವ್ಯಕ್ತಪಡಿಸಿದ್ದಾರೆ.

ಪಟಾಕಿ ಸಿಡಿತ ಎಂದ ಪೊಲೀಸರ ವರದಿ ತಿರಸ್ಕರಿಸಿದ ಹ್ಯಾರಿಸ್, ತನಿಖೆಗೆ ಆಗ್ರಹ
ಸಿಡಿದಿದ್ದು ಪಟಾಕಿಯೇ ಹೊರತು ಯಾವುದೇ ಅನುಮಾನಾಸ್ಪದ ವಸ್ತುಗಳಲ್ಲ ಎಂಬ ಪೊಲೀಸರ ತನಿಖಾ ವರದಿಯನ್ನು ತಿರಸ್ಕರಿಸಿರುವ ಶಾಸಕ ಹ್ಯಾರಿಸ್ ಅವರು, ತನಿಖೆಗೆ ಆಗ್ರಹಿಸಿದ್ದಾರೆ.

