fires

ಅನಾರೋಗ್ಯ ನೆಪವೊಡ್ಡಿ ಸಾಮೂಹಿಕ ರಜೆ ತೆಗೆದುಕೊಂಡಿದ್ದ ಸಿಬ್ಬಂದಿಗೆ ಬಿಗ್ ಶಾಕ್: ಕೆಲಸದಿಂದಲೇ ವಜಾಗೊಳಿಸಿದ Air India Express!
ಅನಾರೋಗ್ಯದ ಕಾರಣ ನೀಡಿ ಸಾಮೂಹಿಕ ರಜೆ ತೆಗೆದುಕೊಂಡಿದ್ದ ಸಿಬ್ಬಂದಿಗಳಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಿಗ್ ಶಾಕ್ ನೀಡಿದ್ದು, ಕೆಲಸದಿಂದಲೇ ವಜಾಗೊಳಿಸಿದೆ.

ಪಶ್ಚಿಮ ಘಟ್ಟಗಳಲ್ಲಿನ ಬೆಂಕಿ ನಂದಿಸಲು ಕೈಜೋಡಿಸಿದ ಕರ್ನಾಟಕ-ಗೋವಾ ಸರ್ಕಾರ!
ಕರ್ನಾಟಕದ ಗಡಿಗೆ ಹೊಂದಿಕೊಂಡಂತಿರುವ ಗೋವಾದ ಮಹಾದಾಯಿ ವನ್ಯಜೀವಿ ಧಾಮದಲ್ಲಿ ಭಾರಿ ಕೆಲ ದಿನಗಳ ಹಿಂದೆ ಕಾಡ್ಗಿಚ್ಚು ಕಾಣಿಸಿಕೊಂಡು, ಸಾಕಷ್ಟು ಅರಣ್ಯ ನಾಶಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗಡಿಯುದ್ದಕ್ಕೂ ಪಶ್ಚಿಮ ಘಟ್ಟಗಳಲ್ಲಿ ಸಸ್ಯ ಮತ್ತು ಪ್ರಾಣಿಗಳಿಗೆ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಲು ಗೋವಾ ಸರ್ಕಾರವು, ಕರ್ನಾಟಕದೊಂದಿಗೆ ಕೈಜೋಡಿಸಲು ಮುಂದಾಗಿದೆ.

ಗೂಗಲ್ ಇಂಡಿಯಾ ಉದ್ಯೋಗಿಗಳಿಗೆ ಬಿಗ್ ಶಾಕ್: 450 ಉದ್ಯೋಗಿಗಳು ವಜಾ
ಟೆಕ್ ದೈತ್ಯ ಗೂಗಲ್ ಭಾರತದ ವಿವಿಧ ವಿಭಾಗಗಳಲ್ಲಿ ಸುಮಾರು 450ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಿದೆ. ಗುರುವಾರ ತಡರಾತ್ರಿ ಉದ್ಯೋಗಿಗಳಿಗೆ ತಮ್ಮ ವಜಾಗೊಳಿಸುವ ಬಗ್ಗೆ ಮೇಲ್‌ನ ಮೂಲಕ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ಎಫ್ ಯೋಧರ ಗುಂಡಿನ ದಾಳಿ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ.

ಜಮ್ಮು- ಕಾಶ್ಮೀರ ಗಡಿಯೊಳಗೆ ಪ್ರವೇಶಿಸಿದ್ದ ಪಾಕ್ ಡ್ರೋನ್‌ಗಳನ್ನು ಗುಂಡು ಹಾರಿಸಿ ಹಿಮ್ಮೆಟ್ಟಿಸಿದ ಬಿಎಸ್ಎಫ್!
ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅರ್ನಿಯಾ ವಲಯದಲ್ಲಿ ಪಾಕ್ ಪಡೆಗಳ ಡ್ರೋನ್ ಒಳನುಗ್ಗುವ ಪ್ರಯತ್ನವನ್ನು ವಿಫಲಗೊಳಿಸಿರುವುದಾಗಿ ಬಿಎಸ್ಎಫ್ ವಕ್ತಾರರು ಶನಿವಾರ ಹೇಳಿದ್ದಾರೆ.

ಕಾಡಿಗೆ ಬೆಂಕಿ: ರ್ಯಾಲಿ ಆಫ್ ಆಸ್ಟ್ರೇಲಿಯಾ ರದ್ದು
ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನಲ್ಲಿರುವ ಕಾಫ್ಸ್ ನಗರದ ಸುತ್ತಮುತ್ತಲು ಕಾಡುಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ರ್ಯಾಲಿ ಆಫ್ ಆಸ್ಟ್ರೇಲಿಯಾವನ್ನು ರದ್ದುಪಡಿಸಲಾಗಿದೆ.

ಬೀಳ್ಕೋಡುಗೆ ಸಮಾರಂಭದಲ್ಲಿ 10 ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ ಎಸ್ ಪಿ!
ಕತಿಯಾರ್ ನ ರೈಲ್ವೆ ಗಾಲ್ಪ್ ಮೈದಾನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸೂಪರಿಂಡೆಂಟ್ ಆಫ್ ಪೊಲೀಸ್ ಆಕಾಶಕ್ಕೆ ಮುಖ ಮಾಡಿ 10 ಬಾರಿ ...

ಮತಲಂಚ: ದೆಹಲಿಯಲ್ಲಿ ನಾಯ್ಡು ಲಾಬಿ
ತೆಲಂಗಾಣದಲ್ಲಿ ಮತಕ್ಕಾಗಿ ಲಂಚ ಹಗರಣ ಈಗ ದೆಹಲಿಗೂ ತಲುಪಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ...

