ದೇಶತ.ನಾಡಿನ ಕದ್ದಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:7 ಮಂದಿ ಸಾವು, ನಾಲ್ವರಿಗೆ ಗಾಯ
ಪಟಾಕಿ ಕಾರ್ಖಾನೆಯಲ್ಲಿ ದುರಂತ ಮತ್ತೆ ಸಂಭವಿಸಿದೆ. ತಮಿಳು ನಾಡಿನ ಕದ್ದಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಎಂ ಶ್ರೀ ಅಭಿನವ್ ತಿಳಿಸಿದ್ದಾರೆ.