ರಾಜ್ಯಬೆಂಗಳೂರಿನಲ್ಲಿ ಗಲಭೆ ನಿಯಂತ್ರಿಸಲು ಪೊಲೀಸರಿಂದ ಫೈರಿಂಗ್: ಓರ್ವ ಸಾವು, ಮೂವರಿಗೆ ಗಾಯ
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಕ ಜಾಲ ತಾಣದಲ್ಲಿ ಹಾಕಿದ್ದಾರೆಂಬ ಅವಹೇಳನಾರಿ ಪೋಸ್ಟ್ ನಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ದಾಂದಲೆ,ಗಲಭೆಯ ನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಯೋ ರ್ವನಿಗೆ ತಗುಲಿ ಸ್ಥಳದಲ್ಲಿಯೇ ಮೃತಪಟ್ಟು ಮತ್ತೆ ಮೂವರಿಗೆ ಗಾಯಗೊಂಡಿರುವ ಘಟನೆ ಡಿ.ಜೆಹಳ್ಳಿಯಲ್ಲಿ