firing case

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ಹರಿಯಾಣ, ರಾಜಸ್ಥಾನದಲ್ಲಿ ಶೂಟರ್ ಸೇರಿ ಆರು ಮಂದಿ ಬಂಧನ
ದೇಶ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ: ಹರಿಯಾಣ, ರಾಜಸ್ಥಾನದಲ್ಲಿ ಶೂಟರ್ ಸೇರಿ ಆರು ಮಂದಿ ಬಂಧನ

ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ಭಾನುವಾರ ರಾತ್ರಿ ಹರಿಯಾಣ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಆರೋಪಿ, ಶೂಟರ್ ದೀಪಕ್ ಶರ್ಮಾ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಐವರನ್ನು ಬಂಧಿಸಿದ್ದಾರೆ.

ಸಲ್ಮಾನ್ ಖಾನ್ ನಿವಾಸದ ಹೊರಗೆ ಫೈರಿಂಗ್: ತಾಪಿ ನದಿಯಲ್ಲಿ ಎರಡು ಪಿಸ್ತೂಲ್, ಮ್ಯಾಗಜೀನ್‌ಗಳು ಪತ್ತೆ
ದೇಶ

ಸಲ್ಮಾನ್ ಖಾನ್ ನಿವಾಸದ ಹೊರಗೆ ಫೈರಿಂಗ್: ತಾಪಿ ನದಿಯಲ್ಲಿ ಎರಡು ಪಿಸ್ತೂಲ್, ಮ್ಯಾಗಜೀನ್‌ಗಳು ಪತ್ತೆ

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಳಸಿದ ಶಸ್ತ್ರಾಸ್ತ್ರಗಳನ್ನು ಮುಂಬೈ ಪೊಲೀಸರು ಗುಜರಾತ್‌ನ ತಾಪಿ ನದಿಯಲ್ಲಿ ಪತ್ತೆ ಹಚ್ಚಿದ್ದಾರೆ.

ಜಾರ್ಖಂಡ್: 2016ರ ಶೂಟೌಟ್ ಪ್ರಕರಣ- ಕಾಂಗ್ರೆಸ್ ಶಾಸಕಿ ಮಮತಾ ದೇವಿ ಸೇರಿ 12 ಮಂದಿಗೆ ಐದು ವರ್ಷಗಳ ಜೈಲು ಶಿಕ್ಷೆ
ದೇಶ

ಜಾರ್ಖಂಡ್: 2016ರ ಶೂಟೌಟ್ ಪ್ರಕರಣ- ಕಾಂಗ್ರೆಸ್ ಶಾಸಕಿ ಮಮತಾ ದೇವಿ ಸೇರಿ 12 ಮಂದಿಗೆ ಐದು ವರ್ಷಗಳ ಜೈಲು ಶಿಕ್ಷೆ

ಗೋಲಾ ಶೂಟೌಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಹಜಾರಿಬಾಗ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಮಗಢ ಕಾಂಗ್ರೆಸ್​ ಶಾಸಕಿ ಮಮತಾ ದೇವಿಗೆ ಐಪಿಸಿ ಸೆಕ್ಷನ್ 307 ರಲ್ಲಿ 5 ವರ್ಷ ಜೈಲು ವಾಸ ಸೇರಿದಂತೆ 15 ಮಂದಿಗೆ ಶಿಕ್ಷೆಯನ್ನು ವಿಧಿಸಿದೆ.