firing

ಹಾಸನ: ಗುಂಡಿಕ್ಕಿ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ
ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕರ್ತ ಸೇರಿದಂತೆ ಮೂವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ.

ಹಾಸನ: ಮೀನು ಹಿಡಿಯಲು ತೆರಳುತ್ತಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಸಂಘ ಪರಿವಾರದ ಕಾರ್ಯಕರ್ತ ಬಲಿ
ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ!
ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಕಲಬುರಗಿ: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ದರೋಡೆಕೋರರ ಮೇಲೆ ಫೈರಿಂಗ್
ಕಲಬುರಗಿಯಲ್ಲಿ ಕಳೆದ ರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಡಕಾಯಿತರ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಹೊರವಲಯದ ಬಬಲಾದ ಕ್ರಾಸ್‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.

ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳ ಮೇಲೆ ಫೈರಿಂಗ್; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಸಿಎಂ
ರಾಮಮೂರ್ತಿನಗರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ರಾಮಮೂರ್ತಿನಗರ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್, ಲಗ್ಗೆರೆಯಲ್ಲಿ ಆರೋಪಿ ಬಂಧನ
ಬೆಳ್ಳಂಬೆಳಗ್ಗೆ ಪೊಲೀಸರು ದರೋಡೆಕೋರನ ಮೇಲೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಲಗ್ಗೆರೆ ಬಳಿಯ ಕೂಲಿ ನಗರ ಬ್ರಿಡ್ಜ್ ಬಳಿ ನಡೆದಿದೆ.

ಕುಲ್ಗಾಂನಲ್ಲಿ ಸಿಆರ್ ಪಿಎಫ್ ಬಂಕರ್ ಮೇಲೆ ಉಗ್ರರ ಗುಂಡಿನ ದಾಳಿ: ಅಧಿಕಾರಿಗೆ ಗಾಯ
ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ಅದಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಲು ಆದೇಶ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ: ಕಲ್ಯಾಣ್ ಸಿಂಗ್
1992 ರಲ್ಲಿ ತಾವು ಸಿಎಂ ಆಗಿದ್ದ ವೇಳೆ ಅಯೋಧ್ಯೆಯಲ್ಲಿ ಕರ ಸೇವಕರ ಮೇಲೆ ಗುಂಡು ಹಾರಿಸಲು ಅನುಮತಿ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ ಎಂದು ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹೇಳಿದ್ದಾರೆ

ಪಾಕ್ ಸೇನೆಯಿಂದ ಗುಂಡಿನ ದಾಳಿ: ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

