firing

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ: ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ!
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಬೆಳಗಾವಿ: ಪೋಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ವೀಡಿಯೋ ವೈರಲ್, ಆರೋಪಿಗಾಗಿ ಶೋಧ
ಪೋಲೀಸ್ ಅಧಿಕಾರಿಯ ಸಮ್ಮುಖದಲ್ಲೇ ವ್ಯಕ್ತಿಯೊಬ್ಬ ತನ್ನ ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಗಸ್ಟ್ 24 ರಂದು ರಾತ್ರಿ 8 ಗಂಟೆ ಸುಮಾರಿಗೆ 550 ನೇ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಪ್ರಕಾಶ ಯಾತ್ರೆ ಅಂಗವಾಗಿ ನಿಪ್ಪಾಣಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ವಿಕಾಸ್ ಜ್ಯೋತಿ ರ್ಯಾಲಿಯಲ್ಲಿ ಈ ಘಟನೆ ನಡೆದಿದೆ

ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ರೌಡಿ ಕಾಲಿಗೆ ಗುಂಡೇಟು
ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ರೌಡಿ ಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬೆಂಗಳೂರು

ಬೆಂಗಳೂರು: ತಡರಾತ್ರಿಯಲ್ಲಿ ಪೋಲೀಸ್ ಕಾರ್ಯಾಚರಣೆ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ
ಕೊಲೆ ಹಾಗೂ ಕೊಲೆಯತ್ನದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಒಬ್ಬನ ಕಾಲಿಗೆ....

ಮಂಗಳೂರು: ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಗೆ ಪೋಲೀಸ್ ಗುಂಡೇಟು
ಅಕ್ರಮ ಗೋಸಾಗಾಟ ನಡೆಸಿದರೆಂದು ಶಂಕೆಯ ಮೇಲೆ ತಲ್ವಾರು ದಾಳಿ ನಡೆಸಿದ್ದ ರೌಡಿ ಶೀಟರ್ ಬಂಧನಕ್ಕೆ ತೆರಳಿದ್ದ ವೇಳೆ ಸ್ವರಕ್ಷಣೆಗಾಗಿ ಫೈರಿಂಗ್....

ಸಿಲಿಕಾನ್ ಸಿಟಿಯಲ್ಲಿ ಪೋಲೀಸ್ ಫೈರಿಂಗ್, ಇಬ್ಬರು ಸರಗಳ್ಳರ ಬಂಧನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಪೋಲೀಸ್ ಗುಂಡಿನ ಸದ್ದು ಕೇಳಿದೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದೆಹಲಿ ಮೂಲದ ಇಬ್ಬರು ಕುಖ್ಯಾತ ಅಂತರಾಜ್ಯ ಸರಗಳ್ಳರ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ.

ಪುಂಛ್ ಬಳಿ ಪಾಕ್ ಗುಂಡಿನ ದಾಳಿ: ಬಿಎಸ್ ಎಫ್ ಯೋಧ ಹುತಾತ್ಮ
ಪುಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಬೃಹತ್ ರೀತಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಬೆಳಗಾವಿ: ದುಷ್ಕರ್ಮಿಳಿಂದ ಗುಂಡಿನ ದಾಳಿ, ಮಾಜಿ ಶಾಸಕನ ಪುತ್ರ ಅರುಣ್ ನಂದಿಹಳ್ಳಿ ಹತ್ಯೆ!
ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಾಜಿ ಶಾಸಕನ ಪುತ್ರ ಕೊಲೆಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ

ಜಮ್ಮು: ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ; ಭಾರೀ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೇನಾಪಡೆಗಳ ...

