firing

ಮಹಾತ್ಮಗಾಂಧಿ ಭಾವಚಿತ್ರಕ್ಕೆ ಗುಂಡು ಹಾರಿಸಿದ ಹಿಂದೂ ಮಹಾಸಭಾ ಸದಸ್ಯರು: 13 ಮಂದಿ ವಿರುದ್ದ ಪ್ರಕರಣ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪಿಸ್ತೂಲ್ ನಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಧೂ ಮಹಾಸಭಾ ಮಹಿಳಾ ನಾಯಕಿ ಸೇರಿದಂತೆ 13 ಮಂದಿ ...

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಸಿಆರ್ ಪಿಎಫ್ ಯೋಧ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಸೇನಾ ಶಿಬಿರದ ಒಳಗಡೆ ಸಿಆರ್ ಪಿಎಫ್ ಯೋಧರೊಬ್ಬರು ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ತನ್ನ ಸರ್ವಿಸ್ ರೈಪಲ್ ನಿಂದ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ ಪೋಲೀಸರಿಗೆ ಶರಣು!
ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬುಲಂದ್ ಶಹರ್ ಹಿಂಸಾಚಾರ: ಪೊಲೀಸ್ ಅಧಿಕಾರಿಗೆ ಗುಂಡು ಹಾರಿಸಿದ್ದು ಸೇನಾ ಯೋಧ?
ಇತ್ತೀಚೆಗೆ ನಡೆದ ಬುಲಂದ್ ಶಹರ್ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರಿಗೆ ಗುಂಡು ಹಾರಿಸಿದ್ದು ಯಾರು ಎಂಬ ಪ್ರಶ್ನೆ ಎದ್ದಿದೆ.

ಮಡಿಕೇರಿ: ಕಾಡುಹಂದಿಗೆಂದು ಹೊಡೆದ ಗುಂಡೇಟಿಗೆ ಯುವಕ ಬಲಿ!
ಬೇಟೆಗೆಂದು ತೆರಳಿದ ಯುವಕನೊಬ್ಬ ಗುಂಡೇಟಿನಿಂಡ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯ ಕಾಂಡನಕೊಲ್ಲಿ ಬಳಿ ನಡೆದಿದೆ.

ಇನ್ನೆರಡೇ ವಾರದಲ್ಲಿ ಹಸೆಮಣೆ ಏರಬೇಕಿದ್ದ ಭಾರತೀಯ ಯೋಧ, ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಹುತಾತ್ಮ!
ಎರಡು ವಾರಗಳಲ್ಲಿ ಮದುವೆಯಾಗಿ ಸುಖ ಸಂಸಾರ ನಡೆಸಿಬೇಕಿದ್ದ ಯೋಧನೋರ್ವ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ...

ಕಾಶ್ಮೀರದಲ್ಲಿ ಗುಂಡಿನ ದಾಳಿ: ವಿವಾಹದಲ್ಲಿ ಭಾಗವಹಿಸಬೇಕಿದ್ದ ವ್ಯಕ್ತಿ ಬಲಿ
ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣಾ ರೇಖೆ ಬಳಿ ಪಾಕಿಸ್ತಾನ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ 22 ವರ್ಷದ ವ್ಯಕ್ತಿಯೊಬ್ಬ ಹತ್ಯೆಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

ಪಾಕಿಸ್ತಾನ ಸಚಿವರಿಗೆ ಸಾರ್ವಜನಿಕ ಸಭೆಯಲ್ಲಿ ಗುಂಡು!
ಪಾಕಿಸ್ತಾನದ ಆಂತರಿಕ ಸಚಿವ ಅಹ್ಸಾನ್ ಇಕ್ಬಾಲ್ ಮೇಲೆ ಗುಂಡಿನ ದಾಳಿ ನಡೆದಿದೆ.

ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ರಾಯಬಾರಿಗೆ ಪಾಕ್ ಸಮನ್ಸ್
ಭಾರತ ನಿರಂತವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದ್ದು, ಭಾರತದ ಉಪ ಹೈ ಕಮಿಷನರ್ ಜೆ. ಪಿ. ಸಿಂಗ್ ಅವರಿಗೆ ಪಾಕಿಸ್ತಾನ ಸಮನ್ಸ್ ಜಾರಿಗೊಳಿಸಿದೆ.

