ದೇಶಅಕ್ರಮ ಹಣ ವರ್ಗಾವಣೆ: ಇಡಿಯಿಂದ ಮಧುರೈ ಸಂಸ್ಥೆಯ ರೂ. 207 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಮಧುರೈ ಮೂಲದ ಸಂಸ್ಥೆಯೊಂದು ನಡೆಸಿದ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ತಮಿಳುನಾಡಿನಲ್ಲಿರುವ ಅದರ 207 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಭಾನುವಾರ ತಿಳಿಸಿದೆ.