Firozabad

ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್'ಗೆ ಟ್ರಕ್ ಡಿಕ್ಕಿ, 13 ಮಂದಿ ದುರ್ಮರಣ
ಆಗ್ರಾ-ಲಖನೌ ಎಕ್ಸ್'ಪ್ರೆಸ್ ವೇನಲ್ಲಿ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತ ಸಂಭವಿಸಿ 13 ಮಂದಿ ದುರ್ಮರಣವನ್ನಪ್ಪಿ, 31ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಸಿಎಎ ಪ್ರತಿಭಟನೆ ವೇಳೆ ಅಪಾಯಕ್ಕೆ ಸಿಲುಕಿದ್ದ ಪೊಲೀಸ್ ರಕ್ಷಣೆ ಮಾಡಿದ ಮುಸ್ಲಿಂ ವ್ಯಕ್ತಿ!
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಲ್ಪ ಸಂಖ್ಯಾತರ ಪ್ರತಿಭಟನೆ ಜೋರಾಗಿರುವಂತೆಯೇ ಇತ್ತ ಆಕ್ರೋಶಿತ ಪ್ರತಿಭಟನಾಕಾರರಿಂದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಯನ್ನು ರಕ್ಷಣೆ ಮಾಡುವ ಮೂಲಕ ಹೀರೋ ಆಗಿದ್ದಾರೆ.

