ಪಂಜಾಬ್ನ ಫಿರೋಜ್ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ, ಬ್ಯಾಟ್ಸ್ಮನ್ ಇದ್ದಕ್ಕಿದ್ದಂತೆ ಮೈದಾನದಲ್ಲೇ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ.