ದೇಶಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಮಯ್ ರೈನಾ, ರಣವೀರ್ ಅಲ್ಲಾಬಾದಿಯಾ ವಿರುದ್ಧದ ಎಲ್ಲಾ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಯೂಟ್ಯೂಬ್ ರಿಯಾಲಿಟಿ ಶೋ "ಇಂಡಿಯಾಸ್ ಗಾಟ್ ಲ್ಯಾಟೆಂಟ್" ನಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರೈನಾ, ರಣವೀರ್ ಅಲ್ಹಾಬಾದಿಯಾ ಮತ್ತು ಇತರರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು.