ರಾಜ್ಯಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!
ಒಪ್ಪಿಗೆ ಇಲ್ಲದೆ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳ ಪ್ರಕಟಣೆ, ಪ್ರಸರಣ ಅಥವಾ ಹಂಚಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಠಿಣ ಮತ್ತು ತಕ್ಷಣದ ಕ್ರಮ ಕೈಗೊಳ್ಳುವಂತೆ ರಾಜ್ಯಾದ್ಯಂತ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.