first case

ಬ್ರಿಟನ್ ನಲ್ಲಿ ಒಮೈಕ್ರಾನ್‍ನಿಂದ ಓರ್ವ ವ್ಯಕ್ತಿ ಸಾವು
ಇಡೀ ಜಗತ್ತನ್ನು ಆತಂಕಕ್ಕೆ ತಳ್ಳುತ್ತಿರುವ ಕೋವಿಡ್-19 ಹೊಸ ರೂಪಾಂತರ ತಳಿ ಒಮೈಕ್ರಾನ್‍ನಿಂದಾಗಿ ಲಂಡನ್ನಿನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಉತ್ತರಪ್ರದೇಶ: ಲವ್ ಜಿಹಾದ್ ಕಾಯ್ದೆಯಡಿ ಮೊದಲ ಪ್ರಕರಣ ದಾಖಲು
ಉತ್ತರಪ್ರದೇಶದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಗೆ ಅನುಮೋದನೆ ದೊರೆತ ಬೆನ್ನಲ್ಲೇ ಶನಿವಾರ, ಈ ಕಾಯ್ದೆಯಡಿ ಮೊದಲ ಪ್ರಕರಣ ದಾಖಲಾಗಿದೆ.

102 ದಿನಗಳ ನಂತರ ನ್ಯೂಜಿಲೆಂಡ್ ಗೂ ವಕ್ಕರಿಸಿದ ಕೊರೋನಾ!
102 ದಿನಗಳ ನಂತರ ನ್ಯೂಜಿಲೆಂಡ್ ನಲ್ಲೂ ಮೊದಲ ಬಾರಿಗೆ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು,ಪ್ರಧಾನಿ ಜಸಿಂಡಾ ಅರ್ಡೆರ್ನ್, ಮನೆಯಲ್ಲಿಯೇ ಉಳಿಯುವ ಲಾಕ್ ಡೌನ್ ಆದೇಶ ಮಾಡಿದ್ದಾರೆ.

ಗ್ರೀನ್ ಜೋನ್ ಯಾದಗಿರಿಗೂ ಕಾಲಿಟ್ಟ ಡೆಡ್ಲಿ ವೈರಸ್: ಇಬ್ಬರಲ್ಲಿ ಸೋಂಕು ಪತ್ತೆ
ಹಸಿರು ವಲಯದಲ್ಲಿದ್ದ ಯಾದಗಿರಿ ಜಿಲ್ಲೆಗೂ ಡೆಡ್ಲಿ ವೈರಸ್ ಕೊರೋನಾ ಕಾಲಿಟ್ಟಿದ್ದು, ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಅಹಮದಾಬಾದ್ ನಿಂದ ಸುರಪುರಕ್ಕೆ ಮೂವರು ಬಂದಿದ್ದರು, ಇದರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.

