ದೇಶಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆ: ದೆಹಲಿ ಮತ್ತು ರಾಜಸ್ಥಾನದಲ್ಲಿ ಮೊದಲ ಪ್ರಕರಣ ದಾಖಲು
ಹೈ ರಿಸ್ಕ್ ಇರುವ ದೇಶಗಳಿಂದ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬರದೇ ಆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಾಲಿಡುವಂತಿಲ್ಲ.