first flight

ಅಯೋಧ್ಯೆಗೆ ಮೊದಲ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ 'ಜೈ ಶ್ರೀ ರಾಮ್' ಘೋಷಣೆ ಮೊಳಗಿಸಿದ ಇಂಡಿಗೋ ಪೈಲಟ್!
ಶನಿವಾರ ದೆಹಲಿಯಿಂದ ಅಯೋಧ್ಯೆಗೆ ಮೊದಲ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಇಂಡಿಗೋ ಪೈಲಟ್ ಅಶುತೋಷ್ ಶೇಖರ್ ಅವರು "ಜೈ ಶ್ರೀ ರಾಮ್" ಎಂದು ಘೋಷಣೆ ಮೊಳಗಿಸಿದರು.

ಆಪರೇಷನ್ ಅಜಯ್: ಯುದ್ಧ ಪೀಡಿತ ಇಸ್ರೇಲ್ ನಿಂದ ನವದೆಹಲಿಗೆ ಬಂದಿಳಿದ 212 ಭಾರತೀಯರಿದ್ದ ಮೊದಲ ವಿಮಾನ
ಇಸ್ರೇಲ್-ಹಮಾಸ್ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ 212 ಭಾರತೀಯರಿದ್ದ ಮೊದಲ ವಿಮಾನ ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಬಂದಿಳಿಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

2017ಕ್ಕೆ ಪ್ರಾದೇಶಿಕ ಸಂಪರ್ಕ ಯೋಜನೆಯ ಮೊದಲ ವಿಮಾನ ಕಾರ್ಯನಿರ್ವಹಣೆ
ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಮೊದಲ ವಿಮಾನದ ಕಾರ್ಯನಿರ್ವಹಣೆ 2017 ರ ಜನವರಿಯಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

