ರಾಜ್ಯಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ; ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, ಬರಿಗೈಯಲ್ಲಿ SIT ವಾಪಸ್!
ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ.