ದೇಶಜಾತಿ, ಧಾರ್ಮಿಕ ತಡೆಗೋಡೆ ಮುರಿಯುವುದು ನಿಜವಾದ ಸ್ವಾತಂತ್ರ್ಯ: ತಮಿಳುನಾಡು ಸಿಎಂ ಆಗಿ ವಿಜಯ್ ಮೊದಲ ಸ್ವಾತಂತ್ರ್ಯದಿನಾಚರಣೆಯ ಭಾಷಣ!
ಚೆನ್ನೈನ ಸೇಂಟ್ ಜಾರ್ಜ್ ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಗೌರವ ಸಲ್ಲಿಸಿದರು. ಅವರ ಆದರ್ಶಗಳು ರಾಜ್ಯಕ್ಕೆ ಮಾರ್ಗದರ್ಶನ ನೀಡುತ್ತಿರಬೇಕು ಎಂದು ಹೇಳಿದರು.