ರಾಜ್ಯನೆಲಮಂಗಲ ಬಳಿಯ ಬಂಧನ ಕೇಂದ್ರದಲ್ಲಿ ಮೊದಲ ಅಕ್ರಮ ವಲಸಿಗ ಸೂಡನ್ ಪ್ರಜೆ!
ದೇಶದಲ್ಲಿ ಹೆಚ್ಚು ಕಾಲ ಇದ್ದುದಕ್ಕಾಗಿ ವಿಚಾರಣೆಗೆ ಒಳಗಾಗಿರುವ ಸೂಡಾನ್ ದೇಶದ ಪ್ರಜೆಯೊಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿಯ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಇವರು ಈ ಕೇಂದ್ರದ ಮೊದಲ ಕೈದಿಯಾಗಿದ್ದಾರೆ.