ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಮದಗಜ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಶುಭ ಕೋರಿದ್ದಾರೆ.