first odi

ಮೊದಲ ಏಕದಿನ ಪಂದ್ಯ: ಸ್ಮೃತಿ ಮಂಧಾನ, ರೇಣುಕಾ ಸಿಂಗ್ ಅಬ್ಬರ; 211 ರನ್ ಗಳಿಂದ ವೆಸ್ಟ್ ಇಂಡೀಸ್ ಸೋಲಿಸಿದ ಭಾರತ!
ಭಾರತ ನೀಡಿದ 315 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ವೆಸ್ಟ್ ಇಂಡೀಸ್ ಆಟಗಾರ್ತಿಯರಿಗೆ ಭಾರತದ ರೇಣುಕಾ ಸಿಂಗ್ ಇನ್ನಿಲ್ಲದೆ ಕಾಡುವ ಮೂಲಕ ಆರಂಭಿಕ ಐದು ವಿಕೆಟ್ ಪಡೆದರು

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಐದು ವಿಕೆಟ್ ಗಳಿಂದ ಗೆದ್ದ ಭಾರತ, ಅಗ್ರಸ್ಥಾನಕ್ಕೆ ಜಿಗಿತ!
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಧರ್ಮಶಾಲಾ: ಮಳೆಯಲ್ಲಿ ಕೊಚ್ಚಿ ಹೋದ ದಕ್ಷಿಣ ಆಫ್ರಿಕಾ- ಭಾರತ ಮೊದಲ ಏಕದಿನ ಪಂದ್ಯ
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ನಡೆಯಬೇಕಿದ್ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಏಕದಿನ ಪಂದ್ಯ ತೀವ್ರ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವೂ ಮಳೆಯಿಂದಾಗಿ ರದ್ದುಗೊಂಡಿತ್ತು.

ಕಿವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ನಿಧಾನಗತಿಯ ಬೌಲಿಂಗ್, ಭಾರತಕ್ಕೆ ದಂಡ
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ದಾಳಿ ನಡೆಸಿ ದಂಡನೆಗೆ ಒಳಗಾಗಿದೆ. ಪರಿಣಾಮ ಪಂದ್ಯದ ಸಂಭಾವನೆಯ ಪ್ರತಿಷತ 80 ರಷ್ಟು ದಂಡ ರೂಪದಲ್ಲಿ ಕಟ್ಟಬೇಕಿದೆ

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ: ಶಿವಂ ದುಬೆ ಪದಾರ್ಪಣೆ
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕಿರೋನ್ ಪೊಲಾರ್ಡ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆರಂಭಿಸಿತು.

ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಬಗೊಂಡಿದ್ದು ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಅಭ್ಯಾಸದ ವೇಳೆ ಧೋನಿಗೆ ಗಾಯ, ಮೊದಲ ಏಕದಿನ ಆಡುವುದು ಡೌಟ್
ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಅಭ್ಯಾಸದ ವೇಳೆ ಗಾಯಗೊಂಡಿದ್ದು, ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ...

ಭಾರತದ ಕಳಪೆ ಬ್ಯಾಟಿಂಗ್ ಲಂಕಾಗೆ 113 ರನ್ ಗಳ ಸುಲಭದ ಗುರಿ
ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಪ್ರಥಮ ಏಕದಿನ ಪಂದ್ಯದಲ್ಲಿ ಭಾರತ 38.2 ಓವರ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಎದುರಾಳಿ ತಂಡಕ್ಕೆ 112 ರನ್ ಗಳ ಸುಲಭದ ಗುರಿ ನೀಡಿದೆ.

ಜಿಂಬಾಂಬ್ವೆ ವಿರುದ್ಧ ಮೊದಲ ಪಂದ್ಯದಲ್ಲಿ ಭಾರತಕ್ಕೆ 9 ವಿಕೆಟ್ ಗಳ ಜಯ
ಜಿಂಬಾಬ್ವೆ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಜಯ ಗಳಿಸಿದೆ.

