ದೇಶಭಾರತೀಯ ಉಪಗ್ರಹದಿಂದ ಬಾಹ್ಯಾಕಾಶದಿಂದ ಸೆರೆಹಿಡಿಯಲಾದ ರಾಮ ಮಂದಿರದ ಮೊದಲ ಚಿತ್ರ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಹೈದರಾಬಾದ್ ಮೂಲದ ರಾಷ್ಟ್ರೀಯ ದೂರಸಂವೇದಿ ಕೇಂದ್ರ (ನ್ಯಾಷನಲ್ ರಿಮೋಟ್ ಸೆನ್ಸಿಂಗ್ ) ಬಾಹ್ಯಾಕಾಶದಿಂದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದ ಫೋಟೋವೊಂದನ್ನು ಒದಗಿಸಿದೆ.