ಕ್ರಿಕೆಟ್ಟಿ20 ವಿಶ್ವಕಪ್: ಮಿಚೆಲ್ ಮಿಂಚಿನ ಆಟ, ಮೊದಲ ಬಾರಿ ಫೈನಲ್ಸ್ ತಲುಪಿದ ನ್ಯೂಜಿಲ್ಯಾಂಡ್, ಇಂಗ್ಲೆಂಡ್ ಕನಸು ಭಗ್ನ
ಅಬುಧಾಬಿಯಲ್ಲಿ ನಡೆದ ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಎದುರಾಳಿ ತಂಡದ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು, ಫೈನಲ್ಸ್ ಪ್ರವೇಶಿಸಿದೆ.