First song

ಸೃಜನ್ ಲೋಕೇಶ್ ನಿರ್ದೇಶನದ 'GST' ಚಿತ್ರದ ಮೊದಲ ಲಿರಿಕಲ್ ಸಾಂಗ್ ವಿಡಿಯೋ ಬಿಡುಗಡೆ; ಸಂಹಿತಾ ವಿನ್ಯಾ ಸಖತ್ ಸ್ಟೆಪ್!
'ಚಮೇಲಿ ಚಲ್' ಎಂಬ ವಿಶೇಷ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಇದರಲ್ಲಿ ಕನ್ನಡದ ನಟಿ ಸಂಹಿತಾ ವಿನ್ಯಾ ಸಖತ್ ಸ್ಟೆಪ್ ಹಾಕಿದ್ದಾರೆ. ಮಾಡೆಲ್ ಹಾಗೂ ನಟಿ ಸಂಹಿತಾ ವಿನ್ಯಾ ಚಮೇಲಿಯಾಗಿ ಪಡ್ಡೆ ಹೈಕಳ ನಿದ್ದೆ ಕೆಡಿಸುವ ಹಾಗೆ ಡ್ಯಾನ್ಸ್ ಮಾಡಿದ್ದಾರೆ.

‘ಜಾರಿ ಬಿದ್ದರೂ ಯಾಕೀ ನಗು, ಚಾಚು ತಪ್ಪದೇ ದಿನವೂ ಸಿಗು’: ಮೋಡಿ ಮಾಡಿದ ಕಂಬ್ಳಿಹುಳ ಸಿನಿಮಾ ಹಾಡು
ನವಿರಾದ ಪ್ರೇಮಕಥೆಯುಳ್ಳ ಕಂಬ್ಳಿಹುಳ ಸಿನಿಮಾದ ಮೊದಲ ವಿಡಿಯೊ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಮಲಯಾಳಂ ನ ಒರು ಆದಾರ್ ಲವ್ ಸಿನಿಮಾದ ಈ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್!
'ಒರು ಆದಾರ್ ಲವ್' (Ooru adaar love) ಎಂಬ ಮಲೆಯಾಳಂ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರಿಯಾ ಪ್ರಕಾಶ್ ವಾರಿಯರ್ ಚಿತ್ರರಂಗ ಪ್ರವೇಶಿಸಿದ್ದು, ಮೊದಲ ಚಿತ್ರದ ಮೊದಲ ಹಾಡಿನಲ್ಲೇ ಮೋಡಿ ಮಾಡಿದ್ದಾರೆ.

