ದೇಶಮಧ್ಯ ಪ್ರದೇಶದಲ್ಲಿ ಕೊರೋನಾ ಸೋಂಕಿತ ವೈದ್ಯ ಸಾವು, ದೇಶದಲ್ಲಿ ಮಹಾಮಾರಿಗೆ ಬಲಿಯಾದ ಮೊದಲ ಡಾಕ್ಟರ್
ದೇಶದಲ್ಲಿ ಇದೇ ಮೊದಲ ಬಾರಿಗೆ ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾಗಿದ್ದು, ಮಧ್ಯ ಪ್ರದೇಶದ ಇಂದೋರ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊವಿಡ್-19 ಸೋಂಕಿತ 61 ವರ್ಷದ ವೈದ್ಯರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.