ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ. ರೋಗ ಲಕ್ಷಣವಿರುವ 20 ವರ್ಷದ ಯುವಕನನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.