ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡು ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯ ನಾಳೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ವೈ. ಆರ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯಲಿದೆ.