ದೇಶಕೋವಿಡ್-19 ಪರಿಣಾಮ, ವರ್ಷಗಳಲ್ಲೇ ಮೊದಲ ಬಾರಿಗೆ ಟಿಬಿ ಪ್ರಕರಣಗಳು ಹೆಚ್ಚಳ: ಡಬ್ಲ್ಯುಹೆಚ್ಒ
ಜಾಗತಿಕವಾಗಿ ಕ್ಷಯರೋಗದ ಸಂಖ್ಯೆ ವರ್ಷಗಳಲ್ಲಿ ಮೊದಲ ಬಾರಿಗೆ ಏರಿಕೆ ಕಂಡಿದೆ ಎಂದು ಡಬ್ಲ್ಯುಹೆಚ್ಒ ಹೇಳಿದೆ. ಔಷಧಗಳಿಗೆ ನಿರೋಧಕವಾಗಿರುವ ಕ್ಷಯರೋಗ ಹೆಚ್ಚಳವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಹೇಳಿದೆ.