ದೇಶಕೋಲ್ಕತಾ: ದೇಶದ ಮೊದಲ ನೀರಿನಾಳದ ಮೆಟ್ರೋ ಸುರಂಗ ಮಾರ್ಗ ಪೂರ್ಣ
ರಾಷ್ಟ್ರದಲ್ಲೇ ಮೊದಲು ಮೆಟ್ರೋ ಸೇವೆ ಪಡೆದ ನಗರ ಎಂಬ ಖ್ಯಾತಿ ಪಡೆದಿದ್ದ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾ ಇದೀಗ ಮತ್ತೊಂದು ಹಿರಿಮೆಗೆ ಪಾತ್ರವಾಗಿದ್ದು, ನೀರಿನಾಳದ ಮೆಟ್ರೋ ರೈಲು ಮಾರ್ಗ ಹೊಂದಿದ ಮೊದಲ ನಗರ ಎಂಬ ಖ್ಯಾತಿ ಗಳಿಸಿದೆ.