first woman pilot

ಐಎಎಫ್ ನ ರಾಫೆಲ್ ಗೆ ಶೀಘ್ರವೇ ಮಹಿಳಾ ಪೈಲಟ್ ನೇಮಕ
ಇತ್ತೀಚೆಗಷ್ಟೇ ಭಾರತೀಯ ವಾಯುಪಡೆ ಸೇರ್ಪಡೆಯಾಗಿರುವ ರಾಫೆಲ್ ಯುದ್ಧವಿಮಾನವನ್ನು ಮುನ್ನಡೆಸಲು ಮಹಿಳಾ ಪೈಲಟ್ ನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಭಾರತೀಯ ನೌಕಾಪಡೆಗೆ ಮೊದಲ ಮಹಿಳಾ ಪೈಲಟ್ ನೇಮಕ
ಭಾರತೀಯ ನೌಕಾಪಡೆ ಪಾಲಿಗೆ ಇಂದು ಐತಿಹಾಸಿಕ ದಿನ. ನೌಕಾ ಪಡೆಯ ನೌಕಾ ಶಸ್ತ್ರಾಸ್ತ್ರ ಪರಿಶೀಲನಾ ವಿಭಾಗಕ್ಕೆ ಇದೇ ಮೊದಲ ಬಾರಿಗೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳಲಾಗಿದೆ.

