ರಾಜಕೀಯಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ ಫಿಟ್ನೆಸ್ ಪ್ರದರ್ಶನ: ದೇಶ ಆಳಲು ಮೆಂಟಲ್ ಫಿಟ್ನೆಸ್ ಇದೆಯಾ?
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಿಂದ ಅವರ ದೇಹದ ಫಿಟ್ನೆಸ್ ಪ್ರದರ್ಶನವಾಗುತ್ತಿದೆ. ದೇಶದ ನೇತೃತ್ವ ವಹಿಸಲು ರಾಹುಲ್ ಗೆ ಸಾಧ್ಯಾನಾ? ಪಕ್ಷದ ನೇತೃತ್ವ ವಹಿಸದವರಿಗೆ ದೇಶದ ನೇತೃತ್ವ ವಹಿಸಲು ಸಾಧ್ಯವಿಲ್ಲ.