ರಾಜಕೀಯರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ
5 ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಮುಗ್ಗುರಿಸಿಬಿದ್ದಿದೆ. ವಿರೋಧಪಕ್ಷದ ಸ್ಥಾದಲ್ಲಿರುವ ಬಿಜೆಪಿ ನಾಯಕರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ.