ರಾಜ್ಯರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆ: ಪ್ರವಾಹ ಪೀಡಿತ ಜಿಲ್ಲೆಗಳ ಪರಿಹಾರ ಚಟುವಟಿಕೆಗಳಿಗೆ ಅಡ್ಡಿ
ಹಣಕಾಸು ನಿರ್ವಹಣಾ ಪರಿಶೀಲನಾ ಸಮಿತಿಯು (FMRC) ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಚಟುವಟಿಕೆಗಳ ವೆಚ್ಚದ ಬದ್ಧತೆಯನ್ನು ಹೆಚ್ಚಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯವು ರಾಜ್ಯ ವಿಪತ್ತು ಪ್ರಕ್ರಿಯೆ ನಿಧಿ (SDRF) ಮತ್ತು ರಾಷ್ಟ್ರೀಯ ವಿಪತ್ತು ಪ್ರಕ್ರಿಯೆ ನಿಧಿ (NDRF) ಮಾನದಂಡಗಳನ್ನು ಮೀರಿ ವಿಸ್ತರಿಸುತ್ತಿದೆ