ರಾಜ್ಯಉತ್ತರ ಕನ್ನಡ ಮೀನುಗಾರರ ಪ್ರತಿಭಟನೆ: ಗೋವಾ ಕಂಟೈನರ್ ಗಳನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು
ಕರ್ನಾಟಕ- ಗೋವಾ ಭಾಗದ ಮಾಜಳಿ ಚೆಕ್ ಪೋಸ್ಟ್ ಬಳಿ ನಿನ್ನೆ ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ನೂರಾರು ಮೀನುಗಾರರು ಪ್ರತಿಭಟನೆ ನಡೆಸಿ, ಗೋವಾದಿಂದ ಬಂದಿದ್ದ ಐದು ಮೀನು ಕಂಟೈನರ್ ಗಳನ್ನು ತಡೆದು ಹಿಂದಕ್ಕೆ ಕಳುಹಿಸಿದರು.