fisheries

ಕೇಂದ್ರ ಬಜೆಟ್ 2026: ರೈತರ ಆದಾಯ ಹೆಚ್ಚಳಕ್ಕೆ ಕ್ರಮ!
ಗುಣಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸಲು ಪಶು ಸಂಗೋಪನಾ ಕ್ಷೇತ್ರದಲ್ಲಿ ಉದ್ಯಮ ಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಕೇಂದ್ರ ಬಜೆಟ್ 2024-25: ಮೀನುಗಾರಿಕೆಗೆ ಹೊಸ ಸಚಿವಾಲಯ; 55 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ಮೀನುಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮೀನುಗಾರಿಕೆಗೆ ಹೊಸ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.

ಇಂದಿನಿಂದ ಸಾಂಪ್ರದಾಯಿಕ, ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ:ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗುತ್ತಿದೆ.

ರಾಜ್ಯದ ಮೀನು ಉತ್ಪಾದನೆಯಲ್ಲಿ 18% ಕುಸಿತ, ಮೀನುಗಾರರಲ್ಲಿ ಆತಂಕ
ಮೇ31 ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮೀನುಗಾರಿಕೆ ಋತು ಪ್ರಾರಂಭವಾಗುತ್ತಿದೆ. ಆದರೆ 2018-19ರ ಸಾಲಿನಲ್ಲಿ ರಾಜ್ಯದ ಮೀನು ಉತ್ಪಾದನೆ ಶೇ. 18 ಕುಸಿತ ಕಂಡಿದೆ

