fishermen

ರಾಮೇಶ್ವರಂ: ಲಂಕಾದಿಂದ 27 ಮೀನುಗಾರರ ಬಂಧನ, ಬಿಡುಗಡೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ
ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿರುವ ರಾಮೇಶ್ವರಂ ಮೀನುಗಾರರು ಮತ್ತು ದೋಣಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಮೇಶ್ವರಂನ ಮೀನುಗಾರರ ಸಂಘಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ.ದೋಣಿಗಳು ಬಂದ್ ಆಗಿದ್ದು, ಮೀನುಗಾರರು ಮೀನುಗಾರಿಕೆಗೆ ತೆರಳಿಲ್ಲ.

ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ 22 ಮೀನುಗಾರರ ಬಂಧನ
ಶ್ರೀಲಂಕಾ ನೌಕಾಪಡೆಯು ಜಾಫ್ನಾದಲ್ಲಿನ ಡೆಲ್ಫ್ಟ್ ದ್ವೀಪದ ವಾಯುವ್ಯಕ್ಕೆ ಪಾಲ್ಕ್ ಬೇ ಸಮುದ್ರದಲ್ಲಿ ಬುಧವಾರ ರಾತ್ರಿ ತಮಿಳುನಾಡಿನ 22 ಮೀನುಗಾರರನ್ನು ಬಂಧಿಸಿದೆ.

ಕಾರವಾರ: ಸದ್ಯಕ್ಕೆ ಬಗೆಹರಿದ ಮೀನುಗಾರರು v/s ನೌಕಾಪಡೆ ಅಧಿಕಾರಿಗಳ ನಡುವಿನ ಜಟಾಪಟಿ, ಸಂಧಾನ
ಉತ್ತರ ಕನ್ನಡ ಜಿಲ್ಲಾಡಳಿತವು ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿ ಮೀನುಗಾರರು ಮತ್ತು ನೌಕಾಪಡೆಯ ಅಧಿಕಾರಿಗಳ ನಡುವೆ ಸದ್ಯಕ್ಕೆ ಕಿತ್ತಾಟವನ್ನು ಬಗೆಹರಿಸಿ ಶಾಂತಿ ತಂದಂತಿದೆ.

ಉಡುಪಿಯ ಮಲ್ಪೆಯಲ್ಲಿ ದೋಣಿ ಮುಳುಗಿ ಅವಘಡ: ಏಳು ಮೀನುಗಾರರ ರಕ್ಷಣೆ
ಏಳು ಮಂದಿ ಮೀನುಗಾರರಿದ್ದ ದೋಣಿ ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ವೇಳೆ ಬಂಡೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್: ಪಾಕ್ ಜೈಲಿನಿಂದ ಬಿಡುಗಡೆಯಾದ 198 ಮೀನುಗಾರರು ವಡೋದರಾಕ್ಕೆ ಆಗಮನ
ಕಳೆದ ಗುರುವಾರ ಪಾಕಿಸ್ತಾನದ ಜೈಲಿನಿಂದ ಬಿಡುಗಡೆಯಾದ 198 ಮೀನುಗಾರರ ಮೊದಲ ತಂಡ ಗುಜರಾತ್‌ನ ವಡೋದರಾ ರೈಲು ನಿಲ್ದಾಣಕ್ಕೆ ಸೋಮವಾರ ಆಗಮಿಸಿತು.

ಪಾಕಿಸ್ತಾನದಿಂದ ಮೇ 12 ರಂದು 199 ಭಾರತೀಯ ಮೀನುಗಾರರ ಬಿಡುಗಡೆ
ಪಾಕಿಸ್ತಾನದ ನೀರಿನಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿತರಾದ 199 ಭಾರತೀಯ ಮೀನುಗಾರರನ್ನು ಮೇ 12 ರಂದು ಬಿಡುಗಡೆ ಮಾಡುವ ನಿರೀಕ್ಷೆ ಇದೆ.

5 ವರ್ಷಗಳಿಂದ ಕರಾಚಿ ಜೈಲಿನಲ್ಲಿದ್ದ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ
ಸದ್ಭಾವನೆಯ ಸೂಚಕವಾಗಿ ಪಾಕಿಸ್ತಾನ 20 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಈ ಮೀನುಗಾರರು 5 ವರ್ಷಗಳಿಂದ ಕರಾಚಿಯಲ್ಲಿದ್ದರು.

ರಾಜ್ಯ ಬಜೆಟ್ 2022-23: ಮೀನುಗಾರರಿಗೆ 5,000 ಮನೆ, ಮಂಗಳೂರು ಬಂದರು ವಿಸ್ತರಣೆಗೆ 350 ಕೋಟಿ ರೂ. ಅನುದಾನ ಘೋಷಣೆ
ರಾಜ್ಯ ಬಜೆಟ್-2022-23 ನ್ನು ಮಂಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಿರಾಶ್ರಿತ ಮೀನುಗಾರರಿಗೆ 5,000 ಮನೆಗಳನ್ನು ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಘೋಷಿಸಿದ್ದಾರೆ.

ಸಾಗರ ಮಾಲಾ ಯೋಜನೆ ನಮ್ಮ ಜೀವನೋಪಾಯವನ್ನು ಕಸಿದುಕೊಳ್ಳಲಿದೆ: ಮೀನುಗಾರರು
ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ನಿರ್ಮಾಣದಿಂದ ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಸಮಸ್ಯೆಯಾಗಲಿದೆ ಎಂದು ಆರೋಪಿಸಿ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ನೇತೃತ್ವದಲ್ಲಿ ಬೆಂಗರೆಯಲ್ಲಿ ಶುಕ್ರವಾರ ಮೀನುಗಾರರು ದೋಣಿ ಹಾಗೂ ಮನೆಗಳಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

