fishermen

ಕೊಡೇರಿ ಬಳಿ ದೋಣಿ ದುರಂತ: 4 ಮಂದಿ ಮೀನುಗಾರರು ಬಲಿ
ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಬಂದರಿನ ಬಳಿ ಭಾನುವಾರ ದೋಣಿಯೊಂದು ಮುಳುಗಿ ನಾಲ್ಕು ಮಂದಿ ಮೀನುಗಾರರು ಮೃತಪಟ್ಟಿರುವ ಘಟನೆ ನಡೆದಿದೆ.

ಮಂಗಳೂರು: ಮೀನು ಹಿಡಿಯುವ ದೋಣಿ ಮುಳುಗಡೆ, 6 ಮೀನುಗಾರರು ಪ್ರಾಣಾಪಾಯದಿಂದ ಪಾರು
ದೈತ್ಯ ಅಲೆಗಳಿಗೆ ಸಿಕ್ಕ ಮೀನುಗಾರಿಕಾ ದೋಣಿ ಸಮುದ್ರದಲ್ಲಿ ಮುಳುಗಿದ್ದು ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಕಡ್ಡಾಯ: ಕೋಟ ಶ್ರೀನಿವಾಸ ಪೂಜಾರಿ
ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

'ಮೀನುಗಾರರು ಕೂಡ ಮಧ್ಯಮ ವರ್ಗದವರು':ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೊರೋನಾ ಲಾಕ್ ಡೌನ್ ನಂತರ ಕೇಂದ್ರ ಸರ್ಕಾರ ಪ್ರಕಟಿಸಿರುವ ಆರ್ಥಿಕ ಪ್ಯಾಕೇಜ್ ತೀರಾ ಕಡಿಮೆಯಾಗಿದೆ ಎಂದು ಟೀಕಿಸಿದವರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಉತ್ತರ ಕೊಟ್ಟಿದ್ದಾರೆ.

23 ಸಾವಿರ ಮೀನುಗಾರರ 60 ಕೋಟಿ ರೂ. ಸಾಲ ಮನ್ನಾ: ಶ್ರೀನಿವಾಸ ಪೂಜಾರಿ
ಮೀನುಗಾರರ ಸಾಲಮನ್ನಾ ಯೋಜನೆಗೆ ಹಣಕಾಸು ಇಲಾಖೆ 60 ಕೋಟಿ ರೂ ಬಿಡುಗಡೆ ಮಾಡಿದ್ದು, ಇದರಿಂದ 23 ಸಾವಿರ ಮೀನುರಾರರ ಸಾಲ ಮನ್ನಾ ಆಗಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಂದಾಪುರ: ಗಂಗೊಳ್ಳಿ ಕರಾವಳಿಯಲ್ಲಿ ದೋಣಿ ಮುಳುಗಡೆ, 6 ಮಂದಿ ಮೀನುಗಾರರ ರಕ್ಷಣೆ
ಉಡುಪಿ ಜಿಲ್ಲೆಯ ಕುಂದಾಪುರದ ಗಂಗೊಳ್ಳಿ ಕರಾವಳಿಯಲ್ಲಿ ಮುಳುಗಿದ್ದ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರನ್ನು ಮತ್ತೊಂದು ಮೀನುಗಾರಿಕಾ ದೋಣಿಯ ಸದಸ್ಯರು ರಕ್ಷಿಸಿದ್ದಾರೆ.

ವಾಣಿಜ್ಯ ಬಂದರು ವಿಸ್ತರಣೆಗೆ ಮೀನುಗಾರರ ವ್ಯಾಪಕ ವಿರೋಧ: ಇಂದು ಕಾರವಾರ ಬಂದ್
ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ.

ಉಡುಪಿ: ಮೀನುಗಾರರ ಕುಟುಂಬದವರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ
ಕಳೆದ ಡಿಸೆಂಬರ್ ನಲ್ಲಿ ಮಲ್ಪೆಯಿಂದ ಕಣ್ಮರೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ ಅವಶೇಷ ಪತ್ತೆಯಾದ ಹಿನ್ನೆಲೆ ಮೀನುಗಾರರ ಕುಟುಂಬದವರಿಂದು ಮುಖ್ಯಮಂತ್ರಿ ...

ಬಲೆಗಳನ್ನು ಹರಿದು ತಮಿಳುನಾಡಿನ ಸುಮಾರು 3 ಸಾವಿರ ಮೀನುಗಾರರನ್ನು ಹಿಮ್ಮೆಟ್ಟಿಸಿದ ಶ್ರೀಲಂಕಾ ನೌಕಪಡೆ
ತಮಿಳುನಾಡಿನ ಸುಮಾರು 3 ಸಾವಿರ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಹಿಮ್ಮೆಟ್ಟಿಸಿದ್ದಾರೆ. ಅಲ್ಲದೇ ಹಲವು ದೋಣಿಗಳಲ್ಲಿನ ಪರದೆಗಳನ್ನು ಹರಿದುಹಾಕಲಾಗಿದೆ ಎಂದು ಮೀನುಗಾರಿಕೆ ಸಂಘದ ನಾಯಕರು ಹೇಳಿದ್ದಾರೆ.

