fishing

ಪಶ್ಚಿಮ ಏಷ್ಯಾ ಬಿಕ್ಕಟ್ಟು; ಡಿಸೇಲ್ ಬೆಲೆ ಹೆಚ್ಚಳ: ಟನ್‌ಗಟ್ಟಲೆ ಮೀನು ಹಿಡಿದರೂ ಹಸನಾಗದ ಬದುಕು!
ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳು ಹೆಚ್ಚಾದವು ಮತ್ತು ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದ ರಫ್ತಿನ ಮೇಲೆ ಪರಿಣಾಮ ಬೀರಿತು ಹೀಗಾಗಿ ಮೀನುಗಾರರು ಸಂತೋಷವಾಗಿಲ್ಲ ಎಂದು ಹರಿಕಾಂತ ಹೇಳಿದರು.

LPG ಬಿಕ್ಕಟ್ಟು: ಮಂಗಳೂರು ಕರಾವಳಿಯಲ್ಲಿ ದೋಣಿ ಕಾರ್ಯಾಚರಣೆ ಸ್ಥಗಿತ; ಮೀನುಗಾರಿಕೆಗೆ ಅಡ್ಡಿ
ಅನೇಕ ದೋಣಿಗಳು ಈಗಾಗಲೇ ತೀರದಲ್ಲಿಯೇ ಉಳಿದಿವೆ. ಸಿಲಿಂಡರ್‌ಗಳ ಕೊರತೆಯು ಅವರ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂದು ಮಂಗಳೂರಿನ ಯಾಂತ್ರೀಕೃತ ದೋಣಿ ಮಾಲೀಕರು ಹೇಳಿದ್ದಾರೆ.

"ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ": ಸಿಎಂ ಎದುರೇ DK Shivakumar ಮಾರ್ಮಿಕ ಮಾತು!
ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು-DKS

ಬಿಹಾರ: ಪ್ರಚಾರದ ವೇಳೆ 'ಮೀನು ಹಿಡಿದ' ರಾಹುಲ್ ಗಾಂಧಿ! Video
ವಿಕಾಸ ಶೀಲ್ ಇನ್ಸಾನ್ ಪಾರ್ಟಿಯ ಮುಖೇಶ್ ಸಾಹ್ನಿ ಅವರ ಜೊತೆಯಲ್ಲಿ ದೋಣಿಯೊಂದರಿಂದ ಜಿಗಿದ ರಾಹುಲ್ ಗಾಂಧಿ ಕೆರೆಯ ಮಧ್ಯ ಭಾಗಕ್ಕೆ ತೆರಳಿದರು.

ಬೆಂಗಳೂರಿನಲ್ಲಿ ಮೀನುಗಳ ಸಾಮೂಹಿಕ ಸಾವಿನಿಂದ ಲಕ್ಷಾಂತರ ರೂ. ನಷ್ಟ, ಮಾಲಿನ್ಯ: ಬಿಬಿಎಂಪಿ ಮೇಲೆ ಮೀನುಗಾರರ ಆಕ್ರೋಶ
ರಾಜಧಾನಿ ಬೆಂಗಳೂರಿನಲ್ಲಿ ಮೀನುಗಳನ್ನು ಸಾಮೂಹಿಕವಾಗಿ ಮೃತಪಟ್ಟಿರುವುದು ಮೀನುಗಾರಿಕೆ ನಡೆಸುವವರಿಗೆ ಭಾರೀ ಆಘಾತವನ್ನುಂಟುಮಾಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಕಂಡಿದ್ದಾರೆ. ಜಲ ಮಾಲಿನ್ಯದಿಂದ ಮೀನುಗಳು ಸಾಯುತ್ತಿದ್ದು ಇದಕ್ಕೆ ಮಹಾ ನಗರಪಾಲಿಕೆ ಅಧಿಕಾರಿಗಳ ಬೇಜವಬ್ದಾರಿಯೇ ಕಾರಣ ಎಂದು ಆರೋಪಿಸುತ್ತಿದ್ದಾರೆ.

ಕೋವಿಡ್-19 ಸೋಂಕಿನ ಭೀತಿ ನಡುವೆಯೇ 5 ತಿಂಗಳ ಬಳಿಕ ಮಂಗಳೂರಿನಲ್ಲಿ ಮೀನುಗಾರಿಕೆ ಆರಂಭ
ಕೋವಿಡ್ ಸೋಂಕು ನಿಯಂತ್ರಣ ಉದ್ದೇಶದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಚಟುವಟಿಕೆ ಇಂದಿನಿಂದ ಪುನಾರಂಭಗೊಂಡಿದೆ.

ಸಾಂಪ್ರದಾಯಿಕ ವಿಧಾನ ಹೋಯ್ತು, ಈಗ ಹೊಲ-ಗದ್ದೆಗಳಲ್ಲಿ ಮೀನುಗಾರಿಕೆ ಶುರುವಾಯ್ತು!
ಬಹುತೇಕ ಮೀನುಗಾರಿಕೆ ಎಲ್ಲಿ ನಡೆಯುತ್ತೆ..? ನಾವು ನೀವು ಕೇಳಿದಂತೆ, ನೋಡಿದಂತೆ ಹಳ್ಳ-ಕೊಳ್ಳ, ಕಾಲುವೆ, ನದಿ, ಸಾಗರ, ಕೆರೆ, ನೀರಿನ ಹೊಂಡ ಇತ್ಯಾದಿಗಳಲ್ಲಿ ನಡೆಯುತಿತ್ತು. ಆದರೆ ಬದಲಾದ ಕಾಲದಲ್ಲಿ ಈಗ ಹೊಲಗದ್ದೆಗಳಲ್ಲಿನ ವಿಶಾಲ ತೆರೆದ ಮೈದಾನದಲ್ಲಿ ಮೀನುಗಾರಿಕೆ ಮಾಡಬಹುದಂತೆ..!

ಉಡುಪಿ: ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಲೆಕೋಡಿಗೆ ಹತ್ತಿರದ ಸೀತಾ ನದಿ ಕವಲು ಎಂಬಲ್ಲಿ ಶುಕ್ರವಾರ ನಡೆದಿದೆ.

ವಿಜಯಪುರ: ಮೀನು ಹಿಡಿಯಲು ಹೋಗಿದ್ದವರು ಶವವಾಗಿ ಪತ್ತೆ
ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಇಬ್ಬರ ಶವ ಇಂದು ಪತ್ತೆಯಾಗಿದೆ.

