ರಾಜ್ಯಕರಾವಳಿ ಜಿಲ್ಲೆಗಳಲ್ಲಿ ಜೂನ್ 1 ರಿಂದ ಜುಲೈ 31ರ ವರೆಗೆ ಮೀನುಗಾರಿಕೆ ನಿಷೇಧ: ಮೀನಿನ ದರ ಗಗನಕ್ಕೇರುವ ಸಾಧ್ಯತೆ
ಎಂದಿನಂತೆ ಪಶ್ಚಿಮ ಕರಾವಳಿಯಲ್ಲಿ ಮೀನುಗಾರಿಕಾ ಋತು ಮುಕ್ತಾಯವಾಗಿದೆ. ಜಿಲ್ಲೆಗಳಲ್ಲಿ ಜೂ.1ರಿಂದ ಜು.31ರ ವರೆಗೆ ಆಳಸಮುದ್ರ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಮೀನಿನ ದರ ಗಗನಕ್ಕೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.