ರಾಜಕೀಯಕಾಂಗ್ರೆಸ್ ನಲ್ಲಿ ಬಿರುಕು ಹೆಚ್ಚಾಗುತ್ತಿದ್ದಂತೆ 'ಮುಂದಿನ ಸಿಎಂ' ಹೇಳಿಕೆ ನೀಡದಂತೆ ಶಾಸಕರಿಗೆ ಸಿದ್ದು ಕಿವಿಮಾತು
2023ರ ವಿಧಾನಸಭಾ ಚುನಾವಣೆಗಾಗಿ ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರತಿಬಿಂಬಿಸದಂತೆ ಪಕ್ಷದ ಶಾಸಕರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಕಿವಿಮಾತು ಹೇಳಿದ್ದಾರೆ.