ದೇಶಸ್ವಾತಂತ್ರ್ಯದ ಅಮೃತ ಮಹೋತ್ಸವ: 'ಫಿಟ್ ಇಂಡಿಯಾ ಫ್ರೀಡಂ ರನ್ 2.0' ಅಭಿಯಾನಕ್ಕೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಚಾಲನೆ
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಫಿಟ್ ಇಂಡಿಯಾ ಸ್ವಾತಂತ್ರ್ಯದ ಓಟ 2.0 ಅಭಿಯಾನವನ್ನು ಹಮ್ಮಿಕೊಂಡಿದ್ದು ದೇಶದ ನಾಗರಿಕರು ಭಾಗವಹಿಸಬಹುದೆಂದು ಕರೆ ನೀಡಿದೆ.