Fit India Movement

ಶೀಘ್ರದಲ್ಲೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಶುಭ ಸುದ್ದಿ: ಬಿಎಸ್ ಯಡಿಯೂರಪ್ಪ
ಸೆಪ್ಟಂಬರ್ 7 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಈ ವೇಳೆ ಅವರಿಗೆ ಪ್ರವಾಹದ ಬಗ್ಗೆ ಮನವರಿಕೆ ಜತೆಗೆ ಹೆಚ್ಚಿನ ಪರಿಹಾರ ನೀಡುವಂತೆ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಫಿಟ್ ಇಂಡಿಯಾ: ಕುಗ್ಗಿದ ದೈಹಿಕ ಚಟುವಟಿಕೆ- ಮೋದಿ ವಿಷಾದ, ಸ್ವಾರ್ಥ ಮನೋಭಾವನೆ ಸ್ವಾಸ್ಥ್ಯವಾಗಲು ಕರೆ
ಮೊದಲು ಆರೋಗ್ಯದಿಂದ ಎಲ್ಲ ಕೆಲಸಗಳು ಪೂರ್ಣಗೊಳ್ಳುತ್ತಿದ್ದವು, ಈಗ ಸ್ವಾರ್ಥದಿಂದ ಎಲ್ಲ ಕೆಲಸಗಳು ಪೂರ್ಣಗೊಳ್ಳುತ್ತಿವೆ, ಸ್ವಾರ್ಥ ಮನೋಭಾವನೆ ಸ್ವಾಸ್ಥ್ಯ ಮನೋಭಾವನೆಯಾಗಬೇಕೆಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಆ.29 ರಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಚಳುವಳಿಗೆ ಚಾಲನೆ ನೀಡಲಿದ್ದಾರೆ.

