Five accused

ಮಂಗಳೂರು: ಜೆರೋಸಾ ಶಾಲೆ ಶಿಕ್ಷಕಿ ಕೇಸು, ಐವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಮಂಗಳೂರಿನ ಸೇಂಟ್ ಜೆರೋಸಾ ಹೈಸ್ಕೂಲ್ ಘಟನೆಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮಂಗಳೂರಿನ ಇಬ್ಬರು ಶಾಸಕರು, ಇಬ್ಬರು ಕಾರ್ಪೊರೇಟರ್ಗಳು ಮತ್ತು ವಿಹೆಚ್ ಪಿ ಮುಖಂಡರೊಬ್ಬರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಎಂ.ಎಂ. ಕಲಬುರ್ಗಿ ಹತ್ಯೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರನ್ನು ಹತ್ಯೆಗೈದ ಆರೋಪಿಗಳು ಗುರುವಾರ ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದರು.

