ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರದಲ್ಲಿ ವಿಶ್ವದರ್ಜೆಯ ಐದು ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.