ದೇಶದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು, ಆದರೆ ಆ ಹೊತ್ತಿಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯಾಂಕಾ ರಘುವಂಶಿ ತಿಳಿಸಿದ್ದಾರೆ.